قَالَتْ إِحْدَىٰهُمَا يَٰٓأَبَتِ ٱسْتَـْٔجِرْهُ إِنَّ خَيْرَ مَنِ ٱسْتَـْٔجَرْتَ ٱلْقَوِىُّ ٱلْأَمِينُ
Kannada Translation - Hamza Buturಆ ಇಬ್ಬರು ಯುವತಿಯರಲ್ಲಿ ಒಬ್ಬಳು ಹೇಳಿದಳು: “ಅಪ್ಪಾಜಿ! ಇವರನ್ನು ನೌಕರಿಗೆ ನೇಮಿಸಿಕೊಳ್ಳಿ. ಏಕೆಂದರೆ, ಬಲಿಷ್ಠರು ಮತ್ತು ಪ್ರಾಮಾಣಿಕರೇ ನೀವು ನೌಕರಿಗೆ ನೇಮಿಸಿಕೊಳ್ಳುವವರಲ್ಲಿ ಅತಿಶ್ರೇಷ್ಠರು.”