caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 27

ಮಕ್ಕಾ · ಅವತರಣ ಕ್ರಮ 49 · 28:27

قَالَ إِنِّىٓ أُرِيدُ أَنْ أُنكِحَكَ إِحْدَى ٱبْنَتَىَّ هَٰتَيْنِ عَلَىٰٓ أَن تَأْجُرَنِى ثَمَٰنِىَ حِجَجٍ فَإِنْ أَتْمَمْتَ عَشْرًا فَمِنْ عِندِكَ وَمَآ أُرِيدُ أَنْ أَشُقَّ عَلَيْكَ سَتَجِدُنِىٓ إِن شَآءَ ٱللَّهُ مِنَ ٱلصَّٰلِحِينَ

Kannada Translation - Hamza Buturತಂದೆ ಹೇಳಿದರು: “ನೀವು ಎಂಟು ವರ್ಷ ನನ್ನ ನೌಕರಿ ಮಾಡಬೇಕು ಎಂಬ (ವಧುದಕ್ಷಿಣೆಯ) ಆಧಾರದಲ್ಲಿ ನಾನು ನನ್ನ ಈ ಇಬ್ಬರು ಪುತ್ರಿಯರಲ್ಲಿ ಒಬ್ಬಳನ್ನು ನಿಮಗೆ ವಿವಾಹ ಮಾಡಿಕೊಡುತ್ತೇನೆ. ನೀವು ಹತ್ತು ವರ್ಷ ಪೂರ್ತಿಗೊಳಿಸಿದರೆ ಅದು ನಿಮ್ಮ ಕಡೆಯ ಉಪಕಾರವಾಗಿದೆ. ನಿಮಗೆ ಕಷ್ಟಕೊಡಲು ನಾನು ಬಯಸುವುದಿಲ್ಲ. ಅಲ್ಲಾಹು ಇಚ್ಛಿಸಿದರೆ ನೀವು ನನ್ನನ್ನು ನೀತಿವಂತರಲ್ಲಿ ಒಬ್ಬನಂತೆ ಕಾಣುವಿರಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70