قَالَ ذَٰلِكَ بَيْنِى وَبَيْنَكَ أَيَّمَا ٱلْأَجَلَيْنِ قَضَيْتُ فَلَا عُدْوَٰنَ عَلَىَّ وَٱللَّهُ عَلَىٰ مَا نَقُولُ وَكِيلٌ
Kannada Translation - Hamza Buturಮೂಸಾ ಹೇಳಿದರು: “ಸರಿ. ಇದು ನನ್ನ ಮತ್ತು ನಿಮ್ಮ ನಡುವಿನ ನಿರ್ಧಾರವಾಗಿದೆ. ನಾನು ಈ ಎರಡು ಅವಧಿಗಳಲ್ಲಿ ಯಾವುದನ್ನು ಪೂರ್ತಿ ಮಾಡಿದರೂ ನನ್ನ ಮೇಲೆ ಅನ್ಯಾಯವಾಗಬಾರದು. ನಾವು ಹೇಳುತ್ತಿರುವ ಮಾತುಗಳಿಗೆ ಅಲ್ಲಾಹು ಸಾಕ್ಷಿಯಾಗಿದ್ದಾನೆ.”