caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 29

ಮಕ್ಕಾ · ಅವತರಣ ಕ್ರಮ 49 · 28:29

فَلَمَّا قَضَىٰ مُوسَى ٱلْأَجَلَ وَسَارَ بِأَهْلِهِۦٓ ءَانَسَ مِن جَانِبِ ٱلطُّورِ نَارًا قَالَ لِأَهْلِهِ ٱمْكُثُوٓا۟ إِنِّىٓ ءَانَسْتُ نَارًا لَّعَلِّىٓ ءَاتِيكُم مِّنْهَا بِخَبَرٍ أَوْ جَذْوَةٍ مِّنَ ٱلنَّارِ لَعَلَّكُمْ تَصْطَلُونَ

Kannada Translation - Hamza Buturನಂತರ ಮೂಸಾ ಆ ಅವಧಿಯನ್ನು ಪೂರ್ತಿ ಮಾಡಿ ತಮ್ಮ ಕುಟುಂಬ ಸಮೇತ ಪ್ರಯಾಣ ಹೊರಟಾಗ, ತೂರ್ ಪರ್ವತದ ಭಾಗದಿಂದ ಒಂದು ಬೆಂಕಿಯನ್ನು ಕಂಡರು. ಅವರು ತಮ್ಮ ಕುಟುಂಬದವರೊಡನೆ ಹೇಳಿದರು: “ನೀವು ಇಲ್ಲೇ ಇರಿ. ನನಗೆ (ದೂರದಲ್ಲಿ) ಬೆಂಕಿ ಕಾಣುತ್ತಿದೆ. ನಾನು ಅಲ್ಲಿಂದ ಏನಾದರೂ ಸುದ್ದಿಯನ್ನು ತರುತ್ತೇನೆ ಅಥವಾ ಏನಾದರೂ ದೀವಟಿಗೆಯನ್ನು ಉರಿಸಿಕೊಂಡು ಬರುತ್ತೇನೆ. ಅದರಿಂದ ನಿಮಗೆ ಚಳಿ ಕಾಯಿಸಬಹುದು.”
Looking for a topic? Try the meaning search — your question is scanned across all 6,236 verses.
ಭಾಷೆ — 70