فَلَمَّآ أَتَىٰهَا نُودِىَ مِن شَٰطِئِ ٱلْوَادِ ٱلْأَيْمَنِ فِى ٱلْبُقْعَةِ ٱلْمُبَٰرَكَةِ مِنَ ٱلشَّجَرَةِ أَن يَٰمُوسَىٰٓ إِنِّىٓ أَنَا ٱللَّهُ رَبُّ ٱلْعَٰلَمِينَ
Kannada Translation - Hamza Buturಮೂಸಾ ಅಲ್ಲಿಗೆ ತಲುಪಿದಾಗ, ಆ ಸಮೃದ್ಧ ಭೂಮಿಯಲ್ಲಿರುವ ಕಣಿವೆಯ ಬಲಭಾಗದ ಒಂದು ಮರದಿಂದ ಒಂದು ವಾಣಿ ಕೇಳಿಸಿತು: “ಮೂಸಾ! ನಿಶ್ಚಯವಾಗಿಯೂ ನಾನು ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹನಾಗಿದ್ದೇನೆ.”