caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 31

ಮಕ್ಕಾ · ಅವತರಣ ಕ್ರಮ 49 · 28:31

وَأَنْ أَلْقِ عَصَاكَ فَلَمَّا رَءَاهَا تَهْتَزُّ كَأَنَّهَا جَآنٌّ وَلَّىٰ مُدْبِرًا وَلَمْ يُعَقِّبْ يَٰمُوسَىٰٓ أَقْبِلْ وَلَا تَخَفْ إِنَّكَ مِنَ ٱلْـَٔامِنِينَ

Kannada Translation - Hamza Butur“ನೀವು ನಿಮ್ಮ ಕೋಲನ್ನು ಎಸೆಯಿರಿ.” ಆಗ ಅದೊಂದು ಸರ್ಪವೋ ಎಂಬಂತೆ ವಿಲಿವಿಲಿ ಒದ್ದಾಡುವುದನ್ನು ಕಂಡಾಗ, ಮೂಸಾ (ಭಯದಿಂದ) ಹಿಂದೆ ತಿರುಗಿ ಓಡತೊಡಗಿದರು. ಅವರು ತಿರುಗಿ ನೋಡಲೇ ಇಲ್ಲ. “ಓ ಮೂಸಾ! ಮುಂದೆ ಬನ್ನಿ! ಭಯಪಡಬೇಡಿ. ನಿಶ್ಚಯವಾಗಿಯೂ ನೀವು ನಿರ್ಭಯರಾಗಿದ್ದೀರಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70