caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 32

ಮಕ್ಕಾ · ಅವತರಣ ಕ್ರಮ 49 · 28:32

ٱسْلُكْ يَدَكَ فِى جَيْبِكَ تَخْرُجْ بَيْضَآءَ مِنْ غَيْرِ سُوٓءٍ وَٱضْمُمْ إِلَيْكَ جَنَاحَكَ مِنَ ٱلرَّهْبِ فَذَٰنِكَ بُرْهَٰنَانِ مِن رَّبِّكَ إِلَىٰ فِرْعَوْنَ وَمَلَإِي۟هِۦٓ إِنَّهُمْ كَانُوا۟ قَوْمًا فَٰسِقِينَ

Kannada Translation - Hamza Buturನೀವು ನಿಮ್ಮ ಕೈಯನ್ನು ನಿಮ್ಮ ಅಂಗಿಯಲ್ಲಿ ವಕ್ಷಕ್ಕೆ ತೂರಿಸಿರಿ. ಆಗ ಅದಕ್ಕೆ ಯಾವುದೇ ದೋಷವುಂಟಾಗದೆ ಅದು ಬೆಳ್ಳಗೆ ಹೊಳೆಯುತ್ತಾ ಹೊರಬರುತ್ತದೆ. ನಿಮಗೆ ಭಯವಾದರೆ ನಿಮ್ಮ ತೋಳನ್ನು ನಿಮ್ಮ ದೇಹಕ್ಕೆ ಒತ್ತಿ ಹಿಡಿಯಿರಿ. ಇವೆರಡು ಫರೋಹ ಮತ್ತು ಅವನ ಜನರ ಮುಖಂಡರಿಗೆ ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಎರಡು ಸಾಕ್ಷ್ಯಗಳಾಗಿವೆ. ನಿಶ್ಚಯವಾಗಿಯೂ ಅವರು ಮಹಾ ದುಷ್ಟ ಜನರಾಗಿದ್ದಾರೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70