قَالَ رَبِّ إِنِّى قَتَلْتُ مِنْهُمْ نَفْسًا فَأَخَافُ أَن يَقْتُلُونِ
Kannada Translation - Hamza Buturಮೂಸಾ ಹೇಳಿದರು: “ನನ್ನ ಪರಿಪಾಲಕನೇ! ನಾನು ಅವರಲ್ಲಿ ಒಬ್ಬನ್ನು ಕೊಂದಿದ್ದೇನೆ. ಆದ್ದರಿಂದ ಅವರು ನನ್ನನ್ನು ಕೊಲ್ಲುವರೆಂದು ನನಗೆ ಭಯವಾಗುತ್ತಿದೆ.
قَالَ رَبِّ إِنِّى قَتَلْتُ مِنْهُمْ نَفْسًا فَأَخَافُ أَن يَقْتُلُونِ