وَأَخِى هَٰرُونُ هُوَ أَفْصَحُ مِنِّى لِسَانًا فَأَرْسِلْهُ مَعِىَ رِدْءًا يُصَدِّقُنِىٓ إِنِّىٓ أَخَافُ أَن يُكَذِّبُونِ
Kannada Translation - Hamza Buturನನ್ನ ತಮ್ಮ ಹಾರೂನ್ ನನಗಿಂತಲೂ ವಾಚಾಲವಾಗಿ ಮಾತನಾಡುತ್ತಾನೆ. ಆದ್ದರಿಂದ ನನ್ನ ಸತ್ಯತೆಯನ್ನು ದೃಢೀಕರಿಸಲು ಅವನನ್ನು ನನ್ನ ಸಹಾಯಕನಾಗಿ ನನ್ನೊಡನೆ ಕಳುಹಿಸು. ಅವರು ನನ್ನನ್ನು ನಿಷೇಧಿಸುವರೆಂದು ನಿಜಕ್ಕೂ ನನಗೆ ಭಯವಾಗುತ್ತಿದೆ.”