caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 36

ಮಕ್ಕಾ · ಅವತರಣ ಕ್ರಮ 49 · 28:36

فَلَمَّا جَآءَهُم مُّوسَىٰ بِـَٔايَٰتِنَا بَيِّنَٰتٍ قَالُوا۟ مَا هَٰذَآ إِلَّا سِحْرٌ مُّفْتَرًى وَمَا سَمِعْنَا بِهَٰذَا فِىٓ ءَابَآئِنَا ٱلْأَوَّلِينَ

Kannada Translation - Hamza Buturನಂತರ ನಮ್ಮ ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಮೂಸಾ ಅವರ ಬಳಿಗೆ ಬಂದಾಗ ಅವರು ಹೇಳಿದರು: “ಇದು ಕೃತಕವಾಗಿ ರಚಿಸಲಾದ ಒಂದು ಮಾಟಗಾರಿಕೆಯಾಗಿದೆ. ನಾವು ನಮ್ಮ ಪೂರ್ವಜರ ಕಾಲದಿಂದ ಇಂತಹ ಒಂದನ್ನು ಕೇಳಿಯೇ ಇಲ್ಲ.”
Looking for a topic? Try the meaning search — your question is scanned across all 6,236 verses.
ಭಾಷೆ — 70