caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 37

ಮಕ್ಕಾ · ಅವತರಣ ಕ್ರಮ 49 · 28:37

وَقَالَ مُوسَىٰ رَبِّىٓ أَعْلَمُ بِمَن جَآءَ بِٱلْهُدَىٰ مِنْ عِندِهِۦ وَمَن تَكُونُ لَهُۥ عَٰقِبَةُ ٱلدَّارِ إِنَّهُۥ لَا يُفْلِحُ ٱلظَّٰلِمُونَ

Kannada Translation - Hamza Buturಮೂಸಾ ಹೇಳಿದರು: “ತನ್ನ ಕಡೆಯಿಂದ ಸನ್ಮಾರ್ಗದೊಂದಿಗೆ ಬಂದವರು ಯಾರು ಮತ್ತು ಪರಲೋಕದ ಅಂತಿಮ ಫಲಿತಾಂಶವು ಯಾರ ಪಾಲಿಗೆ ಒಳಿತಾಗಿರುತ್ತದೆಯೆಂದು ನನ್ನ ಪರಿಪಾಲಕನು (ಅಲ್ಲಾಹು) ಬಹಳ ಚೆನ್ನಾಗಿ ತಿಳಿದಿದ್ದಾನೆ. ನಿಶ್ಚಯವಾಗಿಯೂ ಅಕ್ರಮಿಗಳು ಯಶಸ್ವಿಯಾಗುವುದಿಲ್ಲ.”
Looking for a topic? Try the meaning search — your question is scanned across all 6,236 verses.
ಭಾಷೆ — 70