وَٱسْتَكْبَرَ هُوَ وَجُنُودُهُۥ فِى ٱلْأَرْضِ بِغَيْرِ ٱلْحَقِّ وَظَنُّوٓا۟ أَنَّهُمْ إِلَيْنَا لَا يُرْجَعُونَ
Kannada Translation - Hamza Buturಅವನು ಮತ್ತು ಅವನ ಸೈನ್ಯಗಳು ಭೂಮಿಯಲ್ಲಿ ಅನ್ಯಾಯವಾಗಿ ಅಹಂಕಾರ ತೋರಿದರು. ಅವರನ್ನು ನಮ್ಮ ಬಳಿಗೆ ಮರಳಿಸಲಾಗುವುದಿಲ್ಲವೆಂದೇ ಅವರು ಭಾವಿಸಿದರು.