فَأَخَذْنَٰهُ وَجُنُودَهُۥ فَنَبَذْنَٰهُمْ فِى ٱلْيَمِّ فَٱنظُرْ كَيْفَ كَانَ عَٰقِبَةُ ٱلظَّٰلِمِينَ
Kannada Translation - Hamza Buturಆದ್ದರಿಂದ ನಾವು ಅವನನ್ನು ಮತ್ತು ಅವನ ಸೈನ್ಯವನ್ನು ಹಿಡಿದು ಸಮುದ್ರಕ್ಕೆಸೆದೆವು. ಆ ದುಷ್ಟರ ಅಂತಿಮ ಫಲಿತಾಂಶವು ಹೇಗಿತ್ತೆಂದು ನೋಡಿರಿ.
فَأَخَذْنَٰهُ وَجُنُودَهُۥ فَنَبَذْنَٰهُمْ فِى ٱلْيَمِّ فَٱنظُرْ كَيْفَ كَانَ عَٰقِبَةُ ٱلظَّٰلِمِينَ