وَجَعَلْنَٰهُمْ أَئِمَّةً يَدْعُونَ إِلَى ٱلنَّارِ وَيَوْمَ ٱلْقِيَٰمَةِ لَا يُنصَرُونَ
Kannada Translation - Hamza Buturನಾವು ಅವರನ್ನು ನರಕಾಗ್ನಿಗೆ ಆಮಂತ್ರಿಸುವ ಮುಖಂಡರನ್ನಾಗಿ ಮಾಡಿದೆವು. ಪುನರುತ್ಥಾನದ ದಿನದಂದು ಅವರಿಗೆ ಯಾವುದೇ ಸಹಾಯವಿರುವುದಿಲ್ಲ.
وَجَعَلْنَٰهُمْ أَئِمَّةً يَدْعُونَ إِلَى ٱلنَّارِ وَيَوْمَ ٱلْقِيَٰمَةِ لَا يُنصَرُونَ