caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 42

ಮಕ್ಕಾ · ಅವತರಣ ಕ್ರಮ 49 · 28:42

وَأَتْبَعْنَٰهُمْ فِى هَٰذِهِ ٱلدُّنْيَا لَعْنَةً وَيَوْمَ ٱلْقِيَٰمَةِ هُم مِّنَ ٱلْمَقْبُوحِينَ

Kannada Translation - Hamza Buturಇಹಲೋಕದಲ್ಲೇ ಶಾಪವು ಅವರನ್ನು ಹಿಂಬಾಲಿಸುವಂತೆ ನಾವು ಮಾಡಿದ್ದೇವೆ. ಪುನರುತ್ಥಾನದ ದಿನದಂದು ಅವರು ನಿಕೃಷ್ಟ ಜನರಲ್ಲಿ ಸೇರುವರು.
Looking for a topic? Try the meaning search — your question is scanned across all 6,236 verses.
ಭಾಷೆ — 70