caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 43

ಮಕ್ಕಾ · ಅವತರಣ ಕ್ರಮ 49 · 28:43

وَلَقَدْ ءَاتَيْنَا مُوسَى ٱلْكِتَٰبَ مِنۢ بَعْدِ مَآ أَهْلَكْنَا ٱلْقُرُونَ ٱلْأُولَىٰ بَصَآئِرَ لِلنَّاسِ وَهُدًى وَرَحْمَةً لَّعَلَّهُمْ يَتَذَكَّرُونَ

Kannada Translation - Hamza Buturನಾವು ಪೂರ್ವ ತಲೆಮಾರುಗಳನ್ನು ನಾಶ ಮಾಡಿದ ಬಳಿಕ, ಜನರಿಗೆ ಪುರಾವೆ, ಮಾರ್ಗದರ್ಶಿ ಮತ್ತು ದಯೆಯಾಗಿ ನಾವು ಮೂಸಾರಿಗೆ ಗ್ರಂಥವನ್ನು ನೀಡಿದೆವು. ಅವರು ಉಪದೇಶವನ್ನು ಸ್ವೀಕರಿಸಲೆಂದು.
Looking for a topic? Try the meaning search — your question is scanned across all 6,236 verses.
ಭಾಷೆ — 70