caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 44

ಮಕ್ಕಾ · ಅವತರಣ ಕ್ರಮ 49 · 28:44

وَمَا كُنتَ بِجَانِبِ ٱلْغَرْبِىِّ إِذْ قَضَيْنَآ إِلَىٰ مُوسَى ٱلْأَمْرَ وَمَا كُنتَ مِنَ ٱلشَّٰهِدِينَ

Kannada Translation - Hamza Butur(ಪ್ರವಾದಿಯವರೇ) ನಾವು ಮೂಸಾರಿಗೆ ಆಜ್ಞಾದೇಶಗಳ ಬಗ್ಗೆ ದೇವವಾಣಿ ನೀಡಿದಾಗ ನೀವು ಆ ಪರ್ವತದ ಪಶ್ಚಿಮ ಭಾಗದಲ್ಲಿರಲಿಲ್ಲ. (ಆ ಘಟನೆಗೆ) ಸಾಕ್ಷಿಯಾದವರಲ್ಲೂ ನೀವಿರಲಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70