caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 45

ಮಕ್ಕಾ · ಅವತರಣ ಕ್ರಮ 49 · 28:45

وَلَٰكِنَّآ أَنشَأْنَا قُرُونًا فَتَطَاوَلَ عَلَيْهِمُ ٱلْعُمُرُ وَمَا كُنتَ ثَاوِيًا فِىٓ أَهْلِ مَدْيَنَ تَتْلُوا۟ عَلَيْهِمْ ءَايَٰتِنَا وَلَٰكِنَّا كُنَّا مُرْسِلِينَ

Kannada Translation - Hamza Buturಆದರೆ ನಾವು (ಮೂಸಾರ ನಂತರ) ಅನೇಕ ತಲೆಮಾರುಗಳನ್ನು ಬೆಳೆಸಿದೆವು. ಅವರ ಮೂಲಕ ದೀರ್ಘ ಕಾಲಗಳು ಕಳೆದುಹೋದವು. ಮದ್ಯನ್‍ ದೇಶದವರಿಗೆ ನಮ್ಮ ವಚನಗಳನ್ನು ಓದಿಕೊಡುತ್ತಾ ನೀವು ಅವರೊಂದಿಗೆ ವಾಸವಾಗಿರಲಿಲ್ಲ. ಆದರೆ ನಿಶ್ಚಯವಾಗಿಯೂ ನಾವು ಸಂದೇಶವಾಹಕರನ್ನು ಕಳುಹಿಸುವವರಾಗಿದ್ದೇವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70