caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 46

ಮಕ್ಕಾ · ಅವತರಣ ಕ್ರಮ 49 · 28:46

وَمَا كُنتَ بِجَانِبِ ٱلطُّورِ إِذْ نَادَيْنَا وَلَٰكِن رَّحْمَةً مِّن رَّبِّكَ لِتُنذِرَ قَوْمًا مَّآ أَتَىٰهُم مِّن نَّذِيرٍ مِّن قَبْلِكَ لَعَلَّهُمْ يَتَذَكَّرُونَ

Kannada Translation - Hamza Buturನಾವು (ಮೂಸಾರನ್ನು) ಕರೆದ ಸಂದರ್ಭದಲ್ಲಿ ನೀವು ತೂರ್ ಪರ್ವತದ ಭಾಗದಲ್ಲಿರಲಿಲ್ಲ. ಆದರೆ ಅದು ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ದಯೆಯಾಗಿದೆ. ನಿಮಗಿಂತ ಮೊದಲು ಯಾವುದೇ ಮುನ್ನೆಚ್ಚರಿಕೆಗಾರರು ಬಂದಿರದ ಈ ಜನರಿಗೆ ನೀವು ಮುನ್ನೆಚ್ಚರಿಕೆ ನೀಡುವುದಕ್ಕಾಗಿ. ಅವರು ಉಪದೇಶವನ್ನು ಸ್ವೀಕರಿಸಲೆಂದು.
Looking for a topic? Try the meaning search — your question is scanned across all 6,236 verses.
ಭಾಷೆ — 70