caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 48

ಮಕ್ಕಾ · ಅವತರಣ ಕ್ರಮ 49 · 28:48

فَلَمَّا جَآءَهُمُ ٱلْحَقُّ مِنْ عِندِنَا قَالُوا۟ لَوْلَآ أُوتِىَ مِثْلَ مَآ أُوتِىَ مُوسَىٰٓ أَوَلَمْ يَكْفُرُوا۟ بِمَآ أُوتِىَ مُوسَىٰ مِن قَبْلُ قَالُوا۟ سِحْرَانِ تَظَٰهَرَا وَقَالُوٓا۟ إِنَّا بِكُلٍّ كَٰفِرُونَ

Kannada Translation - Hamza Buturನಮ್ಮ ಕಡೆಯ ಸತ್ಯವು ಅವರಿಗೆ ತಲುಪಿದಾಗ ಅವರು ಹೇಳಿದರು: “ಮೂಸಾರಿಗೆ ನೀಡಲಾದಂತಹ ದೃಷ್ಟಾಂತಗಳನ್ನು ಇವರಿಗೇಕೆ ನೀಡಲಾಗಿಲ್ಲ?” ಆದರೆ ಇದಕ್ಕೆ ಮೊದಲು ಮೂಸಾರಿಗೆ ನೀಡಲಾದ ದೃಷ್ಟಾಂತಗಳನ್ನು ಅವರು ನಿಷೇಧಿಸಿಲ್ಲವೇ? ಅವರು ಹೇಳಿದರು: “ಇವೆರಡು (ಕುರ್‌ಆನ್ ಮತ್ತು ತೌರಾತ್) ಮಾಟಗಾರಿಕೆಗಳಾಗಿದ್ದು ಪರಸ್ಪರ ಬೆಂಬಲಿಸುತ್ತವೆ.” ಅವರು ಹೇಳಿದರು: “ನಾವು ಇವೆಲ್ಲವನ್ನೂ ನಿಷೇಧಿಸುತ್ತೇವೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70