قُلْ فَأْتُوا۟ بِكِتَٰبٍ مِّنْ عِندِ ٱللَّهِ هُوَ أَهْدَىٰ مِنْهُمَآ أَتَّبِعْهُ إِن كُنتُمْ صَٰدِقِينَ
Kannada Translation - Hamza Buturಹೇಳಿರಿ: “ನೀವು ಅವೆರಡಕ್ಕಿಂತಲೂ ಹೆಚ್ಚು ಸ್ಪಷ್ಟವಾಗಿ ಸನ್ಮಾರ್ಗವನ್ನು ತೋರಿಸುವ ಒಂದು ಗ್ರಂಥವನ್ನು ಅಲ್ಲಾಹನ ಬಳಿಯಿಂದ ತನ್ನಿರಿ. ಅದನ್ನು ನಾನು ಅನುಸರಿಸುತ್ತೇನೆ. ನೀವು ಸತ್ಯವಂತರಾಗಿದ್ದರೆ.”