وَنُرِيدُ أَن نَّمُنَّ عَلَى ٱلَّذِينَ ٱسْتُضْعِفُوا۟ فِى ٱلْأَرْضِ وَنَجْعَلَهُمْ أَئِمَّةً وَنَجْعَلَهُمُ ٱلْوَٰرِثِينَ
Kannada Translation - Hamza Buturನಂತರ ನಾವು ಭೂಮಿಯಲ್ಲಿ ಅಸಹಾಯಕರಾಗಿದ್ದ ಆ ಜನರ ಮೇಲೆ ಔದಾರ್ಯ ತೋರಲು, ಅವರನ್ನು ಮುಖಂಡರನ್ನಾಗಿ ಮಾಡಲು ಮತ್ತು ಅವರನ್ನು ಭೂಮಿಯ ವಾರಸುದಾರರನ್ನಾಗಿ ಮಾಡಲು ಬಯಸಿದೆವು.