فَإِن لَّمْ يَسْتَجِيبُوا۟ لَكَ فَٱعْلَمْ أَنَّمَا يَتَّبِعُونَ أَهْوَآءَهُمْ وَمَنْ أَضَلُّ مِمَّنِ ٱتَّبَعَ هَوَىٰهُ بِغَيْرِ هُدًى مِّنَ ٱللَّهِ إِنَّ ٱللَّهَ لَا يَهْدِى ٱلْقَوْمَ ٱلظَّٰلِمِينَ
Kannada Translation - Hamza Buturಅವರೇನಾದರೂ ನಿಮಗೆ ಉತ್ತರ ನೀಡದಿದ್ದರೆ ತಿಳಿಯಿರಿ! ಅವರು ಅವರ ಸ್ವೇಚ್ಛೆಗಳನ್ನು ಮಾತ್ರ ಅನುಸರಿಸುತ್ತಿದ್ದಾರೆ. ಅಲ್ಲಾಹನ ಕಡೆಯ ಯಾವುದೇ ಮಾರ್ಗದರ್ಶನವನ್ನು ಪಡೆಯದೆ ತನ್ನ ಸ್ವೇಚ್ಛೆಯನ್ನು ಹಿಂಬಾಲಿಸುವವನಿಗಿಂತ ಹೆಚ್ಚು ದಾರಿತಪ್ಪಿದವನು ಯಾರು? ನಿಶ್ಚಯವಾಗಿಯೂ ಅಲ್ಲಾಹು ಅಕ್ರಮಿಗಳಾದ ಜನರಿಗೆ ಸನ್ಮಾರ್ಗ ತೋರಿಸುವುದಿಲ್ಲ.