ٱلَّذِينَ ءَاتَيْنَٰهُمُ ٱلْكِتَٰبَ مِن قَبْلِهِۦ هُم بِهِۦ يُؤْمِنُونَ
Kannada Translation - Hamza Buturಇದಕ್ಕೆ ಮೊದಲು ನಾವು ಯಾರಿಗೆ ಗ್ರಂಥವನ್ನು ನೀಡಿದ್ದೇವೋ ಅವರು ಇದರಲ್ಲೂ ವಿಶ್ವಾಸವಿಡುತ್ತಾರೆ.
ٱلَّذِينَ ءَاتَيْنَٰهُمُ ٱلْكِتَٰبَ مِن قَبْلِهِۦ هُم بِهِۦ يُؤْمِنُونَ