caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 53

ಮಕ್ಕಾ · ಅವತರಣ ಕ್ರಮ 49 · 28:53

وَإِذَا يُتْلَىٰ عَلَيْهِمْ قَالُوٓا۟ ءَامَنَّا بِهِۦٓ إِنَّهُ ٱلْحَقُّ مِن رَّبِّنَآ إِنَّا كُنَّا مِن قَبْلِهِۦ مُسْلِمِينَ

Kannada Translation - Hamza Buturಅವರಿಗೆ ಇದನ್ನು ಓದಿಕೊಡಲಾದಾಗ ಅವರು ಹೇಳುತ್ತಾರೆ: “ನಾವು ಇದರಲ್ಲಿ ವಿಶ್ವಾಸವಿಟ್ಟಿದ್ದೇವೆ. ನಿಶ್ಚಯವಾಗಿಯೂ ಇದು ನಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಸತ್ಯವಾಗಿದೆ. ನಿಶ್ಚಯವಾಗಿಯೂ ನಾವು ಇದಕ್ಕಿಂತ ಮೊದಲೇ ಮುಸಲ್ಮಾನರಾಗಿದ್ದೆವು.”
Looking for a topic? Try the meaning search — your question is scanned across all 6,236 verses.
ಭಾಷೆ — 70