caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 54

ಮಕ್ಕಾ · ಅವತರಣ ಕ್ರಮ 49 · 28:54

أُو۟لَٰٓئِكَ يُؤْتَوْنَ أَجْرَهُم مَّرَّتَيْنِ بِمَا صَبَرُوا۟ وَيَدْرَءُونَ بِٱلْحَسَنَةِ ٱلسَّيِّئَةَ وَمِمَّا رَزَقْنَٰهُمْ يُنفِقُونَ

Kannada Translation - Hamza Buturಅವರು ತಾಳ್ಮೆಯಿಂದ ಜೀವಿಸಿದ ಕಾರಣ ಅವರಿಗೆ ಇಮ್ಮಡಿ ಪ್ರತಿಫಲವನ್ನು ನೀಡಲಾಗುವುದು. ಅವರು ಒಳಿತಿನ ಮೂಲಕ ಕೆಡುಕನ್ನು ದೂರೀಕರಿಸುತ್ತಾರೆ ಮತ್ತು ನಾವು ಅವರಿಗೆ ನೀಡಿದ ಧನದಿಂದ ಖರ್ಚು ಮಾಡುತ್ತಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70