وَإِذَا سَمِعُوا۟ ٱللَّغْوَ أَعْرَضُوا۟ عَنْهُ وَقَالُوا۟ لَنَآ أَعْمَٰلُنَا وَلَكُمْ أَعْمَٰلُكُمْ سَلَٰمٌ عَلَيْكُمْ لَا نَبْتَغِى ٱلْجَٰهِلِينَ
Kannada Translation - Hamza Buturಅವರು ಅನಗತ್ಯ ಮಾತುಗಳನ್ನು ಕೇಳಿದರೆ (ಅದಕ್ಕೆ ಕಿವಿಗೊಡದೆ) ವಿಮುಖರಾಗುತ್ತಾರೆ. ಅವರು ಹೇಳುತ್ತಾರೆ: “ನಮಗೆ ನಮ್ಮ ಕರ್ಮಗಳು ಮತ್ತು ನಿಮಗೆ ನಿಮ್ಮ ಕರ್ಮಗಳು. ನಿಮಗೆ ಸಲಾಂ. ನಮಗೆ ಅವಿವೇಕಿಗಳ ಅಗತ್ಯವಿಲ್ಲ.”