إِنَّكَ لَا تَهْدِى مَنْ أَحْبَبْتَ وَلَٰكِنَّ ٱللَّهَ يَهْدِى مَن يَشَآءُ وَهُوَ أَعْلَمُ بِٱلْمُهْتَدِينَ
Kannada Translation - Hamza Buturನಿಮಗೆ ಇಷ್ಟವಿರುವವರನ್ನು ಸನ್ಮಾರ್ಗಕ್ಕೆ ಸೇರಿಸಲು ನಿಮ್ಮಿಂದ ಸಾಧ್ಯವಿಲ್ಲ.[1] ಆದರೆ ಅಲ್ಲಾಹು ಅವನು ಇಚ್ಛಿಸುವವರನ್ನು ಸನ್ಮಾರ್ಗಕ್ಕೆ ಸೇರಿಸುತ್ತಾನೆ. ಸನ್ಮಾರ್ಗದಲ್ಲಿರುವವರ ಬಗ್ಗೆ ಅವನು ಬಹಳ ಚೆನ್ನಾಗಿ ತಿಳಿದಿದ್ದಾನೆ.