caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 58

ಮಕ್ಕಾ · ಅವತರಣ ಕ್ರಮ 49 · 28:58

وَكَمْ أَهْلَكْنَا مِن قَرْيَةٍۭ بَطِرَتْ مَعِيشَتَهَا فَتِلْكَ مَسَٰكِنُهُمْ لَمْ تُسْكَن مِّنۢ بَعْدِهِمْ إِلَّا قَلِيلًا وَكُنَّا نَحْنُ ٱلْوَٰرِثِينَ

Kannada Translation - Hamza Buturಆಡಂಬರದ ಜೀವನ ನಡೆಸುತ್ತಿದ್ದ ಎಷ್ಟೋ ಊರುಗಳನ್ನು ನಾವು ನಾಶಮಾಡಿದ್ದೇವೆ. ಅಗೋ ಅವರ ವಾಸಸ್ಥಳಗಳು! ಅವರ ಬಳಿಕ ಬಹಳ ಅಪೂರ್ವವಾಗಿಯೇ ಅಲ್ಲಿ ಜನವಾಸವುಂಟಾಗಿತ್ತು. ನಾವೇ ಅವುಗಳ ವಾರಸುದಾರರಾಗಿದ್ದೇವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70