وَمَا كَانَ رَبُّكَ مُهْلِكَ ٱلْقُرَىٰ حَتَّىٰ يَبْعَثَ فِىٓ أُمِّهَا رَسُولًا يَتْلُوا۟ عَلَيْهِمْ ءَايَٰتِنَا وَمَا كُنَّا مُهْلِكِى ٱلْقُرَىٰٓ إِلَّا وَأَهْلُهَا ظَٰلِمُونَ
Kannada Translation - Hamza Buturನಿಮ್ಮ ಪರಿಪಾಲಕನು (ಅಲ್ಲಾಹು) ಊರುಗಳನ್ನು ನಾಶ ಮಾಡುವುದಿಲ್ಲ. ಎಲ್ಲಿಯವರೆಗೆಂದರೆ, ನಮ್ಮ ವಚನಗಳನ್ನು ಜನರಿಗೆ ಓದಿಕೊಡುವ ಒಬ್ಬ ಸಂದೇಶವಾಹಕರನ್ನು ಅವುಗಳಲ್ಲಿ ಪ್ರಮುಖವಾದ ಊರಿಗೆ ಕಳುಹಿಸುವ ತನಕ. ಊರುಗಳ ನಿವಾಸಿಗಳು ಅಕ್ರಮಗಳಲ್ಲಿ ಮುಳುಗಿರುವಾಗ ಮಾತ್ರ ನಾವು ಆ ಊರುಗಳನ್ನು ನಾಶ ಮಾಡುತ್ತೇವೆ.