وَنُمَكِّنَ لَهُمْ فِى ٱلْأَرْضِ وَنُرِىَ فِرْعَوْنَ وَهَٰمَٰنَ وَجُنُودَهُمَا مِنْهُم مَّا كَانُوا۟ يَحْذَرُونَ
Kannada Translation - Hamza Buturಅವರಿಗೆ ಭೂಮಿಯಲ್ಲಿ ಅಧಿಕಾರವನ್ನು ನೀಡಲು ಮತ್ತು ಫರೋಹ, ಹಾಮಾನ್ ಹಾಗೂ ಅವರ ಸೈನ್ಯಗಳು ಅವರ ಬಗ್ಗೆ ಏನನ್ನು ಭಯಪಡುತ್ತಿದ್ದರೋ ಅದನ್ನು ಅವರಿಗೆ ತೋರಿಸಿಕೊಡಲು ಬಯಸಿದೆವು.