وَمَآ أُوتِيتُم مِّن شَىْءٍ فَمَتَٰعُ ٱلْحَيَوٰةِ ٱلدُّنْيَا وَزِينَتُهَا وَمَا عِندَ ٱللَّهِ خَيْرٌ وَأَبْقَىٰٓ أَفَلَا تَعْقِلُونَ
Kannada Translation - Hamza Buturನಿಮಗೆ ಏನಾದರೂ ನೀಡಲಾಗಿದ್ದರೆ ಅದು ಇಹಲೋಕ ಜೀವನದ ಆನಂದ ಮತ್ತು ಅಲಂಕಾರ ಮಾತ್ರವಾಗಿದೆ. ಅಲ್ಲಾಹನ ಬಳಿ ಏನಿದೆಯೋ ಅದು ಅತ್ಯುತ್ತಮ ಮತ್ತು ಶಾಶ್ವತವಾಗಿದೆ. ನೀವು ಆಲೋಚಿಸುವುದಿಲ್ಲವೇ?