caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 61

ಮಕ್ಕಾ · ಅವತರಣ ಕ್ರಮ 49 · 28:61

أَفَمَن وَعَدْنَٰهُ وَعْدًا حَسَنًا فَهُوَ لَٰقِيهِ كَمَن مَّتَّعْنَٰهُ مَتَٰعَ ٱلْحَيَوٰةِ ٱلدُّنْيَا ثُمَّ هُوَ يَوْمَ ٱلْقِيَٰمَةِ مِنَ ٱلْمُحْضَرِينَ

Kannada Translation - Hamza Buturನಾವು ಒಬ್ಬನಿಗೆ ಒಳ್ಳೆಯ ವಾಗ್ದಾನವನ್ನು ನೀಡಿ ನಂತರ ಅವನು ಅದನ್ನು ಸತ್ಯವಾಗಿ ಕಾಣುತ್ತಾನೆ. ಇನ್ನೊಬ್ಬನಿಗೆ ನಾವು ಇಹಲೋಕ ಜೀವನದ ಆನಂದವನ್ನು ನೀಡಿ ನಂತರ ಅವನನ್ನು ಪುನರುತ್ಥಾನದ ದಿನದಂದು ಶಿಕ್ಷೆಗೆ ಹಾಜರುಗೊಳಿಸಲಾಗುತ್ತದೆ. ಇವರಿಬ್ಬರು ಸಮಾನರೇ?
Looking for a topic? Try the meaning search — your question is scanned across all 6,236 verses.
ಭಾಷೆ — 70