caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 62

ಮಕ್ಕಾ · ಅವತರಣ ಕ್ರಮ 49 · 28:62

وَيَوْمَ يُنَادِيهِمْ فَيَقُولُ أَيْنَ شُرَكَآءِىَ ٱلَّذِينَ كُنتُمْ تَزْعُمُونَ

Kannada Translation - Hamza Buturಅಲ್ಲಾಹು ಅವರನ್ನು ಕರೆಯುವ ದಿನ. ಅವನು ಕೇಳುವನು: “ನೀವು ನನ್ನ ಸಹಭಾಗಿಗಳೆಂದು ವಾದಿಸುತ್ತಿದ್ದ ಆ ನಿಮ್ಮ ದೇವರುಗಳು ಎಲ್ಲಿದ್ದಾರೆ?”
Looking for a topic? Try the meaning search — your question is scanned across all 6,236 verses.
ಭಾಷೆ — 70