قَالَ ٱلَّذِينَ حَقَّ عَلَيْهِمُ ٱلْقَوْلُ رَبَّنَا هَٰٓؤُلَآءِ ٱلَّذِينَ أَغْوَيْنَآ أَغْوَيْنَٰهُمْ كَمَا غَوَيْنَا تَبَرَّأْنَآ إِلَيْكَ مَا كَانُوٓا۟ إِيَّانَا يَعْبُدُونَ
Kannada Translation - Hamza Buturಯಾರ ಮೇಲೆ ಶಿಕ್ಷೆಯ ವಚನವು ಖಾತ್ರಿಯಾಗಿದೆಯೋ ಅವರು (ಸತ್ಯನಿಷೇಧಿಗಳ ಮುಖಂಡರು) ಹೇಳುವರು: “ನಮ್ಮ ಪರಿಪಾಲಕನೇ! ನಾವು ದಾರಿತಪ್ಪಿಸಿದ್ದು ಇವರನ್ನೇ. ನಾವು ದಾರಿ ತಪ್ಪಿದಂತೆಯೇ ಇವರನ್ನೂ ದಾರಿತಪ್ಪಿಸಿದೆವು. ನಾವು ಇವರಿಂದ ಸಂಪೂರ್ಣ ಮುಕ್ತರಾಗಿದ್ದೇವೆ. ಅವರು ನಮ್ಮನ್ನು ಆರಾಧಿಸುತ್ತಲೇ ಇರಲಿಲ್ಲ.”