caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 64

ಮಕ್ಕಾ · ಅವತರಣ ಕ್ರಮ 49 · 28:64

وَقِيلَ ٱدْعُوا۟ شُرَكَآءَكُمْ فَدَعَوْهُمْ فَلَمْ يَسْتَجِيبُوا۟ لَهُمْ وَرَأَوُا۟ ٱلْعَذَابَ لَوْ أَنَّهُمْ كَانُوا۟ يَهْتَدُونَ

Kannada Translation - Hamza Buturಅವರೊಡನೆ ಹೇಳಲಾಗುವುದು: “ನೀವು ಅಲ್ಲಾಹನೊಡನೆ ಸಹಭಾಗಿಗಳನ್ನಾಗಿ ಮಾಡಿದ (ನಿಮ್ಮ ದೇವರುಗಳನ್ನು) ಕರೆದು ಪ್ರಾರ್ಥಿಸಿರಿ.” ಆಗ ಅವರು ಅವರನ್ನು ಕರೆದು ಪ್ರಾರ್ಥಿಸುವರು. ಆದರೆ ಅವರು (ದೇವರುಗಳು) ಅವರಿಗೆ ಉತ್ತರ ನೀಡುವುದಿಲ್ಲ. ಅವರೆಲ್ಲರೂ ಶಿಕ್ಷೆಯನ್ನು ನೋಡುವರು. ಅವರೇನಾದರೂ ಸನ್ಮಾರ್ಗವನ್ನು ಸ್ವೀಕರಿಸುತ್ತಿದ್ದರೆ ಎಷ್ಟು ಚೆನ್ನಾಗಿತ್ತು!
Looking for a topic? Try the meaning search — your question is scanned across all 6,236 verses.
ಭಾಷೆ — 70