caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 66

ಮಕ್ಕಾ · ಅವತರಣ ಕ್ರಮ 49 · 28:66

فَعَمِيَتْ عَلَيْهِمُ ٱلْأَنۢبَآءُ يَوْمَئِذٍ فَهُمْ لَا يَتَسَآءَلُونَ

Kannada Translation - Hamza Buturಅಂದು ಅವರಿಗೆ (ಅವರು ಹೇಳುತ್ತಿದ್ದ) ಎಲ್ಲಾ ಸಾಕ್ಷ್ಯಗಳು ಅಸ್ಪಷ್ಟವಾಗಿ ಬಿಡುವುವು. ಅವರು ಪರಸ್ಪರ ಪ್ರಶ್ನಿಸುವುದನ್ನೂ ಮಾಡಲಾರರು.
Looking for a topic? Try the meaning search — your question is scanned across all 6,236 verses.
ಭಾಷೆ — 70