caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 68

ಮಕ್ಕಾ · ಅವತರಣ ಕ್ರಮ 49 · 28:68

وَرَبُّكَ يَخْلُقُ مَا يَشَآءُ وَيَخْتَارُ مَا كَانَ لَهُمُ ٱلْخِيَرَةُ سُبْحَٰنَ ٱللَّهِ وَتَعَٰلَىٰ عَمَّا يُشْرِكُونَ

Kannada Translation - Hamza Buturನಿಮ್ಮ ಪರಿಪಾಲಕನು (ಅಲ್ಲಾಹು) ಅವನು ಇಚ್ಛಿಸುವುದನ್ನು ಸೃಷ್ಟಿಸುತ್ತಾನೆ ಮತ್ತು ಅವನು ಇಚ್ಛಿಸುವುದನ್ನು ಆರಿಸುತ್ತಾನೆ. ಆದರೆ ಅವರಲ್ಲಿ ಯಾರಿಗೂ ಆಯ್ಕೆ ಮಾಡುವ ಅಧಿಕಾರವಿಲ್ಲ. ಅವರು ಮಾಡುವ ಸಹಭಾಗಿತ್ವದಿಂದ (ಶಿರ್ಕ್‌ನಿಂದ) ಅಲ್ಲಾಹು ಎಷ್ಟೋ ಪರಿಶುದ್ಧನು ಮತ್ತು ಪರಮೋನ್ನತನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70