caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 7

ಮಕ್ಕಾ · ಅವತರಣ ಕ್ರಮ 49 · 28:7

وَأَوْحَيْنَآ إِلَىٰٓ أُمِّ مُوسَىٰٓ أَنْ أَرْضِعِيهِ فَإِذَا خِفْتِ عَلَيْهِ فَأَلْقِيهِ فِى ٱلْيَمِّ وَلَا تَخَافِى وَلَا تَحْزَنِىٓ إِنَّا رَآدُّوهُ إِلَيْكِ وَجَاعِلُوهُ مِنَ ٱلْمُرْسَلِينَ

Kannada Translation - Hamza Buturಮೂಸಾರ ತಾಯಿಗೆ ನಾವು ಹೀಗೆ ಸಂದೇಶವನ್ನು ನೀಡಿದೆವು: “ನೀವು ಮೂಸಾರಿಗೆ ಸ್ತನಪಾನ ಮಾಡಿರಿ. ಅವರ ವಿಷಯದಲ್ಲಿ ನಿಮಗೇನಾದರೂ ಭಯವಾದರೆ ಅವರನ್ನು ನದಿಯಲ್ಲಿ ಎಸೆಯಿರಿ. ನೀವು ಭಯಪಡಬೇಡಿ ಮತ್ತು ದುಃಖಿಸಬೇಡಿ. ನಿಶ್ಚಯವಾಗಿಯೂ ನಾವು ಮೂಸಾರನ್ನು ನಿಮ್ಮ ಮಡಿಲಿಗೆ ಮರಳಿಸುವೆವು ಮತ್ತು (ನಂತರ) ಅವರನ್ನು ಸಂದೇಶವಾಹಕರನ್ನಾಗಿ ಮಾಡುವೆವು.”
Looking for a topic? Try the meaning search — your question is scanned across all 6,236 verses.
ಭಾಷೆ — 70