caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 70

ಮಕ್ಕಾ · ಅವತರಣ ಕ್ರಮ 49 · 28:70

وَهُوَ ٱللَّهُ لَآ إِلَٰهَ إِلَّا هُوَ لَهُ ٱلْحَمْدُ فِى ٱلْأُولَىٰ وَٱلْـَٔاخِرَةِ وَلَهُ ٱلْحُكْمُ وَإِلَيْهِ تُرْجَعُونَ

Kannada Translation - Hamza Buturಅವನೇ ಅಲ್ಲಾಹು! ಅವನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ. ಇಹಲೋಕದಲ್ಲೂ ಪರಲೋಕದಲ್ಲೂ ಅವನಿಗೇ ಸರ್ವಸ್ತುತಿ. ಆಜ್ಞಾಧಿಕಾರವು ಅವನಿಗೆ ಸೇರಿದ್ದು. ನಿಮ್ಮನ್ನು ಅವನ ಬಳಿಗೇ ಮರಳಿಸಲಾಗುವುದು.
Looking for a topic? Try the meaning search — your question is scanned across all 6,236 verses.
ಭಾಷೆ — 70