قُلْ أَرَءَيْتُمْ إِن جَعَلَ ٱللَّهُ عَلَيْكُمُ ٱلَّيْلَ سَرْمَدًا إِلَىٰ يَوْمِ ٱلْقِيَٰمَةِ مَنْ إِلَٰهٌ غَيْرُ ٱللَّهِ يَأْتِيكُم بِضِيَآءٍ أَفَلَا تَسْمَعُونَ
Kannada Translation - Hamza Buturಹೇಳಿರಿ: “ನೀವು ಆಲೋಚಿಸಿ ನೋಡಿದ್ದೀರಾ? ಅಲ್ಲಾಹು ನಿಮಗೆ ಪುನರುತ್ಥಾನದ ದಿನದವರೆಗೆ ಕೇವಲ ರಾತ್ರಿಯನ್ನು ಮಾತ್ರ ಮುಂದುವರಿಸಿದರೆ ಅಲ್ಲಾಹನ ಹೊರತಾಗಿ ನಿಮಗೆ ಹಗಲಿನ ಬೆಳಕನ್ನು ತಂದುಕೊಡುವ ಬೇರೆ ದೇವರು ಯಾರಾದರೂ ಇದ್ದಾರೆಯೇ? ಏನು ನೀವು ಕಿವಿಗೊಡುವುದಿಲ್ಲವೇ?”