caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 72

ಮಕ್ಕಾ · ಅವತರಣ ಕ್ರಮ 49 · 28:72

قُلْ أَرَءَيْتُمْ إِن جَعَلَ ٱللَّهُ عَلَيْكُمُ ٱلنَّهَارَ سَرْمَدًا إِلَىٰ يَوْمِ ٱلْقِيَٰمَةِ مَنْ إِلَٰهٌ غَيْرُ ٱللَّهِ يَأْتِيكُم بِلَيْلٍ تَسْكُنُونَ فِيهِ أَفَلَا تُبْصِرُونَ

Kannada Translation - Hamza Buturಹೇಳಿರಿ: “ನೀವು ಆಲೋಚಿಸಿ ನೋಡಿದ್ದೀರಾ! ಅಲ್ಲಾಹು ನಿಮಗೆ ಪುನರುತ್ಥಾನದ ದಿನದವರೆಗೆ ಕೇವಲ ಹಗಲನ್ನು ಮಾತ್ರ ಮುಂದುವರಿಸಿದರೆ ನಿಮಗೆ ವಿಶ್ರಾಂತಿ ಪಡೆಯುಲು ರಾತ್ರಿಯನ್ನು ತಂದುಕೊಡುವ ದೇವರು ಅಲ್ಲಾಹನ ಹೊರತಾಗಿ ಬೇರೆ ಯಾರಾದರೂ ಇದ್ದಾರೆಯೇ? ಏನು ನೀವು ಕಣ್ತೆರೆದು ನೋಡುವುದಿಲ್ಲವೇ?”
Looking for a topic? Try the meaning search — your question is scanned across all 6,236 verses.
ಭಾಷೆ — 70