caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 73

ಮಕ್ಕಾ · ಅವತರಣ ಕ್ರಮ 49 · 28:73

وَمِن رَّحْمَتِهِۦ جَعَلَ لَكُمُ ٱلَّيْلَ وَٱلنَّهَارَ لِتَسْكُنُوا۟ فِيهِ وَلِتَبْتَغُوا۟ مِن فَضْلِهِۦ وَلَعَلَّكُمْ تَشْكُرُونَ

Kannada Translation - Hamza Buturರಾತ್ರಿಯಲ್ಲಿ ನೀವು ವಿಶ್ರಾಂತಿ ಪಡೆಯಲು ಮತ್ತು ಹಗಲಲ್ಲಿ ಅವನ ಔದಾರ್ಯದಿಂದ ನಿಮ್ಮ ಉಪಜೀವನವನ್ನು ಹುಡುಕಲು ಹಾಗೂ ನೀವು ಕೃತಜ್ಞರಾಗಿ ಜೀವಿಸಲು ಅವನು ತನ್ನ ದಯೆಯಿಂದ ನಿಮಗೆ ರಾತ್ರಿ ಮತ್ತು ಹಗಲನ್ನು ಮಾಡಿಕೊಟ್ಟಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70