caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 75

ಮಕ್ಕಾ · ಅವತರಣ ಕ್ರಮ 49 · 28:75

وَنَزَعْنَا مِن كُلِّ أُمَّةٍ شَهِيدًا فَقُلْنَا هَاتُوا۟ بُرْهَٰنَكُمْ فَعَلِمُوٓا۟ أَنَّ ٱلْحَقَّ لِلَّهِ وَضَلَّ عَنْهُم مَّا كَانُوا۟ يَفْتَرُونَ

Kannada Translation - Hamza Buturನಾವು ಎಲ್ಲಾ ಸಮುದಾಯಗಳಿಂದಲೂ ಒಬ್ಬೊಬ್ಬ ಸಾಕ್ಷಿಯನ್ನು ಬೇರ್ಪಡಿಸುವೆವು. ನಂತರ ನಾವು ಹೇಳುವೆವು: “ನಿಮ್ಮ ಸಾಕ್ಷ್ಯವನ್ನು ತನ್ನಿರಿ.” ಆಗ ಸತ್ಯವಿರುವುದು ಅಲ್ಲಾಹನಲ್ಲಿ ಎಂದು ಅವರಿಗೆ ಮನದಟ್ಟಾಗುವುದು. ಅವರು ಸುಳ್ಳು ಆರೋಪಗಳೆಲ್ಲವೂ ಅವರನ್ನು ಬಿಟ್ಟು ಹೋಗುವುವು.
Looking for a topic? Try the meaning search — your question is scanned across all 6,236 verses.
ಭಾಷೆ — 70