وَٱبْتَغِ فِيمَآ ءَاتَىٰكَ ٱللَّهُ ٱلدَّارَ ٱلْـَٔاخِرَةَ وَلَا تَنسَ نَصِيبَكَ مِنَ ٱلدُّنْيَا وَأَحْسِن كَمَآ أَحْسَنَ ٱللَّهُ إِلَيْكَ وَلَا تَبْغِ ٱلْفَسَادَ فِى ٱلْأَرْضِ إِنَّ ٱللَّهَ لَا يُحِبُّ ٱلْمُفْسِدِينَ
Kannada Translation - Hamza Buturಅಲ್ಲಾಹು ನಿನಗೆ ನೀಡಿದ ಆಸ್ತಿಯಿಂದ ಪರಲೋಕದ ಯಶಸ್ಸನ್ನು ಅರಸು. ನಿನ್ನ ಇಹಲೋಕದ ಪಾಲನ್ನೂ ಮರೆಯಬೇಡ. ಅಲ್ಲಾಹು ನಿನಗೆ ಒಳಿತು ಮಾಡಿದಂತೆ ನೀನು ಜನರಿಗೂ ಒಳಿತು ಮಾಡು. ಭೂಮಿಯಲ್ಲಿ ಕಿಡಿಗೇಡಿತನ ಮಾಡಲು ಮುಂದಾಗಬೇಡ. ನಿಶ್ಚಯವಾಗಿಯೂ ಕಿಡಿಗೇಡಿತನ ಮಾಡುವವರನ್ನು ಅಲ್ಲಾಹು ಇಷ್ಟಪಡುವುದಿಲ್ಲ.”