قَالَ إِنَّمَآ أُوتِيتُهُۥ عَلَىٰ عِلْمٍ عِندِىٓ أَوَلَمْ يَعْلَمْ أَنَّ ٱللَّهَ قَدْ أَهْلَكَ مِن قَبْلِهِۦ مِنَ ٱلْقُرُونِ مَنْ هُوَ أَشَدُّ مِنْهُ قُوَّةً وَأَكْثَرُ جَمْعًا وَلَا يُسْـَٔلُ عَن ذُنُوبِهِمُ ٱلْمُجْرِمُونَ
Kannada Translation - Hamza Buturಅವನು ಹೇಳಿದನು: “ನನ್ನ ಜ್ಞಾನದ ಆಧಾರದಲ್ಲೇ ಇವೆಲ್ಲವನ್ನೂ ನನಗೆ ನೀಡಲಾಗಿದೆ.” ಅವನಿಗಿಂತಲೂ ಹೆಚ್ಚು ಶಕ್ತಿಶಾಲಿಗಳಾಗಿದ್ದ ಮತ್ತು ಅವನಿಗಿಂತ ಹೆಚ್ಚು ಜನಬಲವಿದ್ದ ಎಷ್ಟೋ ತಲೆಮಾರುಗಳನ್ನು ಅಲ್ಲಾಹು ಅವನಿಗಿಂತ ಮೊದಲು ನಾಶ ಮಾಡಿದ್ದಾನೆಂದು ಅವನು ತಿಳಿದಿಲ್ಲವೇ? ಅಪರಾಧಿಗಳೊಡನೆ ಅವರ ಅಪರಾಧಗಳ ಕುರಿತು ಪ್ರಶ್ನಿಸಲಾಗುವುದಿಲ್ಲ.