caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 79

ಮಕ್ಕಾ · ಅವತರಣ ಕ್ರಮ 49 · 28:79

فَخَرَجَ عَلَىٰ قَوْمِهِۦ فِى زِينَتِهِۦ قَالَ ٱلَّذِينَ يُرِيدُونَ ٱلْحَيَوٰةَ ٱلدُّنْيَا يَٰلَيْتَ لَنَا مِثْلَ مَآ أُوتِىَ قَٰرُونُ إِنَّهُۥ لَذُو حَظٍّ عَظِيمٍ

Kannada Translation - Hamza Buturನಂತರ ಅವನು (ಕಾರೂನ್) ತನ್ನ ಎಲ್ಲಾ ಅಲಂಕಾರಗಳೊಂದಿಗೆ ಜನರ ನಡುವಿಗೆ ಬಂದನು. ಇಹಲೋಕ ಜೀವನವನ್ನು ಬಯಸುವವರು ಹೇಳಿದರು: “ಕಾರೂನನಿಗೆ ನೀಡಲಾಗಿರುವ ಸಂಪತ್ತು ನಮಗೂ ನೀಡಲಾಗಿದ್ದರೆ ಎಷ್ಟು ಚೆನ್ನಾಗಿತ್ತು! ನಿಜಕ್ಕೂ ಅವನು ಮಹಾ ಅದೃಷ್ಟವಂತನೇ ಸರಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70