caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Qasas, ಆಯತ್ 8

ಮಕ್ಕಾ · ಅವತರಣ ಕ್ರಮ 49 · 28:8

فَٱلْتَقَطَهُۥٓ ءَالُ فِرْعَوْنَ لِيَكُونَ لَهُمْ عَدُوًّا وَحَزَنًا إِنَّ فِرْعَوْنَ وَهَٰمَٰنَ وَجُنُودَهُمَا كَانُوا۟ خَٰطِـِٔينَ

Kannada Translation - Hamza Buturನಂತರ ಫರೋಹ‍ನ ಜನರು ಮೂಸಾರನ್ನು (ನದಿಯಿಂದ) ಎತ್ತಿದರು—ಅವರು ಅವರ ವೈರಿಯಾಗಲು ಮತ್ತು ಅವರ ದುಃಖಕ್ಕೆ ಹೇತುವಾಗಲು. ನಿಶ್ಚಯವಾಗಿಯೂ ಫರೋಹ, ಹಾಮಾನ್ ಮತ್ತು ಅವರ ಸೈನ್ಯಗಳು ಪಾಪಿಗಳಾಗಿದ್ದರು.
Looking for a topic? Try the meaning search — your question is scanned across all 6,236 verses.
ಭಾಷೆ — 70