وَقَالَ ٱلَّذِينَ أُوتُوا۟ ٱلْعِلْمَ وَيْلَكُمْ ثَوَابُ ٱللَّهِ خَيْرٌ لِّمَنْ ءَامَنَ وَعَمِلَ صَٰلِحًا وَلَا يُلَقَّىٰهَآ إِلَّا ٱلصَّٰبِرُونَ
Kannada Translation - Hamza Buturಆದರೆ ಜ್ಞಾನ ನೀಡಲಾದವರು ಹೇಳಿದರು: “ನಿಮಗೆ ದುರದೃಷ್ಟ ಕಾದಿದೆ! ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರಿಗೆ ಅಲ್ಲಾಹನ ಪ್ರತಿಫಲವೇ ಅತ್ಯುತ್ತಮವಾಗಿದೆ. ತಾಳ್ಮೆ ಮತ್ತು ಸ್ಥೈರ್ಯದಿಂದ ಬದುಕುವವರಿಗೆ ಮಾತ್ರ ಇದನ್ನು ನೀಡಲಾಗುತ್ತದೆ.”