فَخَسَفْنَا بِهِۦ وَبِدَارِهِ ٱلْأَرْضَ فَمَا كَانَ لَهُۥ مِن فِئَةٍ يَنصُرُونَهُۥ مِن دُونِ ٱللَّهِ وَمَا كَانَ مِنَ ٱلْمُنتَصِرِينَ
Kannada Translation - Hamza Buturನಂತರ ನಾವು ಅವನನ್ನು ಮತ್ತು ಅವನ ಅರಮನೆಯನ್ನು ಭೂಮಿಯಲ್ಲಿ ಹುದುಗಿಸಿದೆವು. ಆಗ ಅಲ್ಲಾಹನ ಹೊರತು ಅವನಿಗೆ ಸಹಾಯ ಮಾಡುವ ಯಾವುದೇ ಜನರೂ ಇರಲಿಲ್ಲ. ಸ್ವಯಂ ರಕ್ಷಣೆ ಪಡೆಯಲೂ ಅವನಿಗೆ ಸಾಧ್ಯವಾಗಲಿಲ್ಲ.